ದಕ್ಷಿಣ ಕನ್ನಡ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾರವರಿಂದ ಮೃತರ ಕುಟುಂಬಕ್ಕೆ ಸಾಂತ್ವನ ಭೇಟಿ



ಬೆಳ್ತಂಗಡಿ: ಇತ್ತೀಚೆಗೆ ನಿಧನರಾದ ಬಂದಾರು ಗ್ರಾಮದ ಕಿಲೆಂಜಿಮಾರು ಗುತ್ತು ಮನೆತನದ ನಿವಾಸಿಗಳಾದ ಜಯಪ್ರಕಾಶ್ ಗೌಡ ಹಾಗೂ ದಿನೇಶ್ ಗೌಡ ಅವರ ನಿವಾಸಕ್ಕೆ ಶಾಸಕ ಹರೀಶ್ ಪೂಂಜಾ ಅವರು ಭೇಟಿ ನೀಡಿದರು.

​


ಕುಟುಂಬಸ್ಥರನ್ನು ಭೇಟಿಯಾದ ಶಾಸಕರು, ಅಗಲಿದ ಚೇತನಗಳಿಗೆ ಶ್ರದ್ಧಾಂಜಲಿ ಸಲ್ಲಿಸಿ, ದುಃಖತಪ್ತ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.



image